‘ D ಬಾಸ್’ ಫ್ಯಾನ್ಸ್ ಮತ್ತು ಜೆ.ಡಿ.ಸ್ ಕಾರ್ಯಕರ್ತರ ನಡುವೆ ಮಾರಾ-ಮಾರೀ ! ವೈರಲ್ ವಿಡಿಯೋ

0
4591

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತ್ತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುತ್ತಿದ್ದು ಅವರ ಬೆಂಬಲಕ್ಕೆ ನಿಲ್ಲುವ ಮೂಲಕ ನಟ ದರ್ಶನ್ ಅವರು ಜೆಡಿಎಸ್ ವಿರುದ್ಧ ತೊಡೆ ತಟ್ಟಿದ್ದು ಇದರ ಬೆನ್ನಲ್ಲೇ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

ರಾಜರಾಜೇಶ್ವರಿನಗರದಲ್ಲಿರುವ ದರ್ಶನ್ ಮನೆ ಮೇಲೆ ಹಾಗೂ ಕಚೇರಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ದರ್ಶನ್ ಅವರ ಕಾರು ಮತ್ತು ಮನೆಯ ಕಿಟಕಿ ಗಾಜುಗಳು ಜಖಂಗೊಂಡಿವೆ.

 

 

ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ದರ್ಶನ್ ಅವರ ಮನೆ ಮೇಲೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಲ್ಲು ತೂರಾಟ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ಇಬ್ಬರು ನಟರ ಸಿನಿಮಾ ಪ್ರದರ್ಶನ ಮಾಡದಂತೆ ನಿರ್ಬಂಧ ಹೇರಿದೆ.

ಆದರೆ ಸುಮಲತಾ ಅವರ ಬೆಂಬಲಕ್ಕೆ ನಿಂತು ಅವರ ಪರ ಪ್ರಚಾರ ಮಾಡುತ್ತಿರುವ ನಟ ದರ್ಶನ್ ಹಾಗೂ ಯಶ್ ಅವರ ಸಿನಿಮಾಗಳಿಗೂ ನಿರ್ಬಂಧ ಹೇರುವಂತೆ ಮನವಿ ಸಲ್ಲಿಸಲಾಗಿತ್ತಾದರೂ ಈ ಇಬ್ಬರು ನಟರು ಸ್ಪರ್ಧಿಗಳಲ್ಲ. ಹೀಗಾಗಿ ಈ ಬಗ್ಗೆ ಆಯೋಗ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ಸುಮಲತಾ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸುಮಲತಾ ಪರವಾಗಿ ಮೂವತ್ತು ಸೂಚಕರು ಸಹಿ ಹಾಕಿದ್ದು,  ಕೆಪಿಸಿಸಿ ಸದಸ್ಯ ಇಂಡುವಾಳು  ಸಚ್ಚಿದಾನಂದ ಸೇರಿದಂತೆ ಮಂಡ್ಯ ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರು ಸುಮಲತಾ ನಾಮಪತ್ರ  ಸಲ್ಲಿಕೆ ವೇಳೆ ಹಾಜರಿದ್ದರು.

LEAVE A REPLY

Please enter your comment!
Please enter your name here