ತನಿಖೆ ನಡೆಸುತ್ತಾ ಇದ್ದ ಅಧಿಕಾರಿಗಳಿಗೆ ಡಿಕೆಶಿ ಯ ಗದ್ದೆಯಲ್ಲಿ ಸಿಕ್ಕಿದ್ದೇನು ಗೊತ್ತಾ.?

0
41

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾದ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು ತಿಹಾರ್ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ. ಎರಡು ಕಡೆಯ ವಾದವನ್ನು ಸುದೀರ್ಘವಾಗಿ ಆಲಿಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಇಂದು ಮಧ್ಯಾಹ್ನ 3.30ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು. ಆದರೆ ಇಂದು ಸಂಜೆ 5. 11 ರ ವೇಳೆಗೆ ಆದೇಶವನ್ನು ಪ್ರಕಟಿಸಿದರು.

 

 

View this post on Instagram

 

#dkshivakumar #dkshivkumar simplicity ❤️🦁

A post shared by DK Shivakumar The Legend (@iamdkshivakumarfan) on

ಸೆ.21ರಂದು ಬೆಳಗ್ಗೆ 11 ಗಂಟೆಯಿಂದ ಸುದೀರ್ಘವಾದ ವಾದ, ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಡಿಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ಇಡಿ ವಾದ ವಾದ ಕೇವಲ ಊಹಾತ್ಮಕ, ಸಿನಿಮಾ ಸ್ಟೋರಿಯಂತಿದೆ. ಹೀಗಾಗಿ ಜಾಮೀನು ಮಂಜೂರು ಮಾಡಿ ಎಂದು ಕೇಳಿಕೊಂಡಿದ್ದರು.ಇಡಿ ಪರ ವಕೀಲ ನಟರಾಜ್, ಕೃಷಿ ಭೂಮಿಯಲ್ಲಿ ಭತ್ತ ಬೆಳೆಯಬಹುದೇ ಹೊರತು ಚಿನ್ನ ಬೆಳೆಯಲು ಸಾಧ್ಯ ಇಲ್ಲ.

 

View this post on Instagram

 

“ಇಡಿ ದಾಳಿ ಆಗಿದ್ದರಿಂದ ಕಷ್ಟಕ್ಕೆ ಕಣ್ಣೀರು ಹಾಕುವ ಜಾಯಮಾನ #ಡಿಕೆಶಿ ಯದ್ದಲ್ಲ. ಹಿರಿಯರ ಪೂಜೆಗೆ ಹೋಗಲು ಅಧಿಕಾರಿಗಳು ಅವಕಾಶ ಮಾಡಿಕೊಡದ ಹಿನ್ನೆಲೆಯಲ್ಲಿ ಕಣ್ಣೀರು ಹಾಕಿದ್ದಾರೆಯೇ ಹೊರತು ಕಷ್ಟಕ್ಕೆ ಕಣ್ಣೀರು ಹಾಕಿಲ್ಲ”ಇಡೀ ದೇಶದಲ್ಲಿ ಜನರಿಗೆ ಗೊತ್ತಿದೆ, ಶಾರದಾ ಚಿಟ್ ಫಂಡ್ ಹಗರಣ ಏನೆಂದು, ಅದರಲ್ಲಿ ಭಾಗಿಯಾಗಿದ್ದವರು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಬಳಿಕ ಅವರು ಪವಿತ್ರ ಆದರಾ?” ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ 👊👊👊👊

A post shared by DK Shivakumar The Legend (@iamdkshivakumarfan) on

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಆದಾಯ ನೋಡಿದರೆ ಕೃಷಿ ಭೂಮಿಯಲ್ಲಿ ಚಿನ್ನ ಬೆಳೆದಂತಿದೆ ಎಂದು ವಾದಿಸಿ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು. ಮತ್ತಷ್ಟು ಸುದ್ದಿಗಳನ್ನು ಓದಲು ನಮ್ಮ ಪೇಜ್ ಲೈಕ್ ಮಾಡಿ ಹಾಗೂ ನಿಮ್ಮ ಅನಿಸಿಕೆಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಧನ್ಯವಾದಗಳು.(ಈ ಕೆಳಗಿರುವ ವಿಡಿಯೋ ನೋಡಿ)

LEAVE A REPLY

Please enter your comment!
Please enter your name here